ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ ಎನ್ನುವುದು ಸಾಬೀತಾಗಿದೆ :ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು.ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು. ಚಿತ್ರದುರ್ಗದಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಬೃಹತ್ ಜನಸ್ತೋಮವನ್ನು ಉದ್ಘಾಟಿಸಿ ಮಾತನಾಡಿದರು. ಮೋದಿ ಹತ್ತತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತೀ ಬಾರಿ ಭಾರತೀಯರನ್ನು ನಂಬಿಸಿ … Continue reading ಭಾರತದ ಯಾವ ಮೂಲೆಯಲ್ಲೂ ಮೋದಿ ಅಲೆ ಇಲ್ಲ ಎನ್ನುವುದು ಸಾಬೀತಾಗಿದೆ :ಸಿಎಂ ಸಿದ್ದರಾಮಯ್ಯ