BIGG NEWS : ‘ ಕೊಡಗಿನಲ್ಲೂ ಉಗ್ರ ಚಟುವಟಿಕೆಗಳಿಲ್ಲ ಎಂದು ಹೇಳುವಂತಿಲ್ಲ’ : ಸ್ಫೋಟಕ ಹೇಳಿದ ಶಾಸಕ ಕೆ.ಜಿ ಬೋಪಯ್ಯ | MLA KG Bopaiah

ಮಡಿಕೇರಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟವಾದ ಬಳಿಕ ರಾಜ್ಯದ ಕೆಲವು ಜಿಲ್ಲೆಗಳಲ್ಲೂ ಸರ್ಕಾರ ಹೈ ಅಲರ್ಟ್ ಮಾಡಿದೆ. ಈ ಬೆನ್ನಲ್ಲೇ ಇದೀಗಾ ಕೊಡಗಿನಲ್ಲೂ ಉಗ್ರ ಚಟುವಟಿಕೆಗಳಿಲ್ಲ ಎಂದು ಹೇಳುವಂತಿಲ್ಲ ಅದರ ಬಗ್ಗೆ ಮಾಹಿತಿ ಕೂಡ ಇದೆ‌ ಎಂದು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. BREAKING NEWS: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: NIAಗೆ ವರ್ಗಾವಣೆಗೊಳಿಸಿ ಕೇಂದ್ರ ಸರ್ಕಾರ ಆದೇಶ ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಗ್ರಚಟುವಟಿಕೆಗಳಿಗೆ ಕೊಡಗಿನಲ್ಲಿ ಅದರದ್ದೇ ಪ್ರತ್ಯೇಕ ಪ್ರದೇಶಗಳಿವೆ. … Continue reading BIGG NEWS : ‘ ಕೊಡಗಿನಲ್ಲೂ ಉಗ್ರ ಚಟುವಟಿಕೆಗಳಿಲ್ಲ ಎಂದು ಹೇಳುವಂತಿಲ್ಲ’ : ಸ್ಫೋಟಕ ಹೇಳಿದ ಶಾಸಕ ಕೆ.ಜಿ ಬೋಪಯ್ಯ | MLA KG Bopaiah