ಆಸ್ಪತ್ರೆಗಳ ಆಡಳಿತದ ತರಬೇತಿಗೆ IIMBಯಿಂದ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ ಕೋರ್ಸ್‌ ಆರಂಭ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳನ್ನು ನಿರ್ವಹಣೆ ಮಾಡುವುದರ ಜೊತೆಗೆ, ಇಡೀ ಆಸ್ಪತ್ರೆಯ ಆಡಳಿತದ ನಿರ್ವಹಣೆ ಮಾಡುವ ನಾಯಕತ್ವ ಹೊಂದಿರಬೇಕು ಎಂಬುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ( Minister Dr K Sudhakar ) ಅವರ ಕನಸು. ಬೆಂಗಳೂರಿನ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ( Indian Institute of Management – IIMB ) ನೆರವಿನಿಂದ ಸಚಿವರ ಕನಸು ಈಗ ಸಾಕಾರಗೊಂಡಿದೆ. ಇಂದು ಐಐಎಂಬಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹೊಸ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ … Continue reading ಆಸ್ಪತ್ರೆಗಳ ಆಡಳಿತದ ತರಬೇತಿಗೆ IIMBಯಿಂದ ʼಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ʼ ಕೋರ್ಸ್‌ ಆರಂಭ – ಸಚಿವ ಡಾ.ಕೆ.ಸುಧಾಕರ್‌