ನಾವು 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು: ಗೃಹ ಸಚಿವ ಡಾ. ಜಿ.ಪರಮೇಶ್ವರ್

ಬೆಂಗಳೂರು : ನಮ್ಮ‌ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಅಂದಿನ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಭ್ರಷ್ಟಚಾರ ಜಾಸ್ತಿಯಾಗಿದೆ. ಕಾಮಗಾರಿಗಳಲ್ಲಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ … Continue reading ನಾವು 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು: ಗೃಹ ಸಚಿವ ಡಾ. ಜಿ.ಪರಮೇಶ್ವರ್