RCB ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದು ನೋವಿನ ಸಂಗತಿ: ಸಚಿವ ಜಮೀರ್ ಅಹಮದ್
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮ ಆಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಅಭಿಮಾನಿ ಗಳು ಪ್ರಾಣ ಕಳೆದುಕೊಂಡಿರುವುದು ತುಂಬಾ ನೋವಿನ ಸಂಗತಿ. ಸುದ್ದಿ ಕೇಳಿ ನನಗೆ ತೀವ್ರ ಆಘಾತ ಸಹ ಆಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ನನ್ನ ಅತೀವ ಸಂತಾಪಗಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ … Continue reading RCB ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದು ನೋವಿನ ಸಂಗತಿ: ಸಚಿವ ಜಮೀರ್ ಅಹಮದ್
Copy and paste this URL into your WordPress site to embed
Copy and paste this code into your site to embed