HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು : ಕಾವೇರಿ ನೀರು ಹಂಚಿಕೆಯ ವಿಚಾರವಾಗಿ ನಿನ್ನೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ನಡೆಯಿತು ಈ ಒಂದು ಸಭೆಗೆ ಕೇಂದ್ರ ಬಿಜೆಪಿ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಗೈರಾಗಿದ್ದರು. ಈ ವಿಚಾರವಾಗಿ ಸಚಿವ ಚೆಲುವರಾಯಸ್ವಾಮಿ, ಸರ್ವ ಪಕ್ಷ ಸಭೆ ಬದಲು ಅವರು ಬಾಡೂಟಕ್ಕೆ ತೆರಳಿದ್ದು ದುರಂತ ಎಂದು ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವ ಪಕ್ಷ ಸಭೆಗೆ ಕೇಂದ್ರ ಸಚಿವ ಕುಮಾರಸ್ವಾಮಿ … Continue reading HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ