ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರಿಗೆ ಇಷ್ಟವಾಗಿಲ್ಲ. ಅದರ ವಿರುದ್ಧ ಮಾತನಾಡುತ್ತಿರೋ ಬಿಜೆಪಿಗರಿಗೆ ಜನರು ಮತ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸೋದು ಒಳ್ಳೇದು. ಸಿಎಂ ಸಿದ್ಧರಾಮಯ್ಯ ಈ ಬಗ್ಗೆ ಮರು ಪರಿಶೀಲನೆ ಮಾಡಬೇಕು ಅಂತ ಕಾಂಗ್ರೆಸ್ ನಾಯಕ ಎಂ.ಲಕ್ಷ್ಮಣ್ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ನಿಲ್ಲಿಸುವುದು ಒಳ್ಳೇದು, ಜನರಿಗೆ ಕಾಂಗ್ರೆಸ್ ಗ್ಯಾರಂಟಿಗಳು ಇಷ್ಟ ಅಗಲ್ಲ. ಇಷ್ಟವಿಲ್ಲವೆಂದು ಫಲಿತಾಂಶದ ಮೂಲಕ ತೋರಿಸಿದ್ದಾರೆ … Continue reading BIG NEWS: ಲೋಕಸಭೆಯಲ್ಲಿ ‘ಕಾಂಗ್ರೆಸ್’ಗೆ ವೋಟ್ ಹಾಕಿಲ್ಲ: ‘ಗ್ಯಾರಂಟಿ ಯೋಜನೆ’ ನಿಲ್ಲಿಸಿ: ಕಾಂಗ್ರೆಸ್ ನಾಯಕ ಎಂ.ಲಕ್ಷ್ಮಣ್ ಆಗ್ರಹ
Copy and paste this URL into your WordPress site to embed
Copy and paste this code into your site to embed