BIG NEWS: ‘ದೇವರ ಹುಂಡಿಗೆ ಹಣ’ ಹಾಕುವುದು ಅಸಹ್ಯಕರ: ‘ಸಾಹಿತಿ ಕುಂ.ವೀರಭದ್ರಪ್ಪ’ ವಿವಾದಾತ್ಮಕ ಹೇಳಿಕೆ
ರಾಯಚೂರು: ದೇವಸ್ಥಾನಗಳಲ್ಲಿನ ದೇವರ ಹುಂಡಿಗಳಿಗೆ ಹಣ ಹಾಕುವುದು ದಾನವಲ್ಲ. ನಾವು ಮಾಡಿರುವಂತ ಪಾಪದ ಪ್ರಾಯಶ್ಚಿತ್ತದ ಒಂದು ಮುಖವಾಗಿದೆ. ದೇವರ ಹುಂಡಿಗೆ ಹಣ ಹಾಕೋದು ಅಸಹ್ಯಕರವಾದದ್ದು ಎಂಬುದಾಗಿ ಖ್ಯಾತ ಸಾಹಿತಿ, ಕಾದಂಬರಿಕಾರ ಕುಂ.ವೀರಭದ್ರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಆಯೋಜಿಸಿದ್ದಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ದೇವರ ಹುಂಡಿಗೆ ಹಣ ಹಾಕುವುದು ಪಾಪವನ್ನ ರಿನಿವಲ್ ಮಾಡಿದಹಾಗೆ ಆಗುತ್ತದೆ. ನಾನು ಇಷ್ಟೊಂದು ಪಾಪ ಮಾಡಿದ್ದೀನಿ, ಭ್ರಷ್ಟಾಚಾರ ಮಾಡಿದ್ದೀನಿ, ಇಷ್ಟು ಜನರನ್ನ ಹಾಳು ಮಾಡಿದ್ದೀನಿ. ದಯವಿಟ್ಟು ಇದನ್ನ ಕ್ಷಮಿಸಿ … Continue reading BIG NEWS: ‘ದೇವರ ಹುಂಡಿಗೆ ಹಣ’ ಹಾಕುವುದು ಅಸಹ್ಯಕರ: ‘ಸಾಹಿತಿ ಕುಂ.ವೀರಭದ್ರಪ್ಪ’ ವಿವಾದಾತ್ಮಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed