ಬೆಂಗಳೂರು: ಬೆಸ್ಕಾಂ ( BESCOM ) ಗ್ರಾಹಕರಿಗೆ ವಿದ್ಯುತ್ ಸಂಬಂಧಿತ ದೂರು ದಾಖಲಿಸಲು ಮತ್ತಷ್ಟು ಸುಲಭಗೊಳಿಸಲಾಗಿದೆ. ಇದಕ್ಕಾಗಿ ಜಿಲ್ಲಾವಾರು ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ.
ಹೌದು. ಬೆಸ್ಕಾಂ ವ್ಯಾಪ್ತಿಯ ಪ್ರತಿ ಜಿಲ್ಲೆಗಳಿಗೂ ವಿಶೇಷ ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಜಿಲ್ಲೆಯ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪೋಟೋ, ವೀಡಿಯೋಗಳನ್ನು ವಾಟ್ಸ್ ಅಪ್ ಮೂಲಕ ಸಹಾಯವಾಣಿ ಸಂಖ್ಯೆಗೆ ( WhatsApp Helpline Number ) ಕಳುಹಿಸಿದರೇ, ಕ್ಷಣಾರ್ಧದಲ್ಲಿ ಪರಿಹಾರ ಸಿಗಲಿದೆ.
ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ ಅಥವಾ ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್ಆ್ಯಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹರ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ 1912ಕ್ಕೆ ಕರೆಮಾಡಿ.
ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ ಅಥವಾ ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್ಆ್ಯಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹರ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ 1912ಕ್ಕೆ ಕರೆಮಾಡಿ#Bescom#WhatsappHelplinenumbers pic.twitter.com/0CWLM2OaVi
— Namma BESCOM | ನಮ್ಮ ಬೆಸ್ಕಾಂ (@NammaBESCOM) June 1, 2025
ಕರ್ನಾಟಕದಲ್ಲಿ 11 ತಿಂಗಳ ಮಗುವಿಗೆ ಕೋವಿಡ್-19 ಸೋಂಕು ದೃಢ | COVID-19 Positive
ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 2 ಲಕ್ಷ ರೂ. ಸಬ್ಸಿಡಿ ಸಾಲ.!