ನಿಮ್ಮ ವಿದ್ಯುತ್ ಸಂಬಂಧಿತ ದೂರು ದಾಖಲಿಸುವುದು ಇನ್ನಷ್ಟು ಸುಲಭ | BESCOM WhatsApp Helpline Number

ಬೆಂಗಳೂರು: ಬೆಸ್ಕಾಂ ( BESCOM ) ಗ್ರಾಹಕರಿಗೆ ವಿದ್ಯುತ್ ಸಂಬಂಧಿತ ದೂರು ದಾಖಲಿಸಲು ಮತ್ತಷ್ಟು ಸುಲಭಗೊಳಿಸಲಾಗಿದೆ. ಇದಕ್ಕಾಗಿ ಜಿಲ್ಲಾವಾರು ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಹೌದು. ಬೆಸ್ಕಾಂ ವ್ಯಾಪ್ತಿಯ ಪ್ರತಿ ಜಿಲ್ಲೆಗಳಿಗೂ ವಿಶೇಷ ವಾಟ್ಸ್ ಆಪ್ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಜಿಲ್ಲೆಯ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಪೋಟೋ, ವೀಡಿಯೋಗಳನ್ನು ವಾಟ್ಸ್ ಅಪ್ ಮೂಲಕ ಸಹಾಯವಾಣಿ ಸಂಖ್ಯೆಗೆ ( WhatsApp Helpline Number ) ಕಳುಹಿಸಿದರೇ, ಕ್ಷಣಾರ್ಧದಲ್ಲಿ ಪರಿಹಾರ ಸಿಗಲಿದೆ. ನಿಮ್ಮ ವಿದ್ಯುತ್ … Continue reading ನಿಮ್ಮ ವಿದ್ಯುತ್ ಸಂಬಂಧಿತ ದೂರು ದಾಖಲಿಸುವುದು ಇನ್ನಷ್ಟು ಸುಲಭ | BESCOM WhatsApp Helpline Number