ವಖ್ಫ್ ಆಸ್ತಿ ಸಂರಕ್ಷಣೆ ಎಲ್ಲರ ಕರ್ತವ್ಯ: ಸಚಿವ ಜಮೀರ್ ಅಹಮದ್ ಖಾನ್

ಬೆಂಗಳೂರು: ವಖ್ಫ್ ಆಸ್ತಿ ದೇವರ ಆಸ್ತಿ. ಇದರ ಸಂರಕ್ಷಣೆ ಎಲ್ಲರ ಕರ್ತವ್ಯ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವಿಕಾಸ ಸೌಧ ಸಮ್ಮೇಳನ ಸಭಾಂಗಣ ದಲ್ಲಿ ಜಿಲ್ಲಾ ವಖ್ಫ್ ಅಧ್ಯಕ್ಷರು ಹಾಗೂ ಅಧಿಕಾರಿಗಳ ಸಭೆ ನಡೆಸಿದ ಅವರು, ವಖ್ಫ್ ಆಸ್ತಿ ಸಂರಕ್ಷಣೆ ಕೇವಲ ಸಚಿವ ಅಥವಾ ರಾಜ್ಯಾಧ್ಯಕ್ಷರ ಜವಾಬ್ದಾರಿ ಮಾತ್ರವಲ್ಲ. ಜಿಲ್ಲಾಧ್ಯಕ್ಷರು ಹಾಗೂ ಅಧಿಕಾರಿಗಳ ಹೊಣೆಗಾರಿಕೆಯೂ ಹೌದು ಎಂದು ಹೇಳಿದರು. ವಖ್ಫ್ ಆಸ್ತಿ ಸರ್ಕಾರ ಕೊಟ್ಟಿದ್ದು, ಅದು ಸರ್ಕಾರಕ್ಕೆ ಸೇರಿದ್ದು … Continue reading ವಖ್ಫ್ ಆಸ್ತಿ ಸಂರಕ್ಷಣೆ ಎಲ್ಲರ ಕರ್ತವ್ಯ: ಸಚಿವ ಜಮೀರ್ ಅಹಮದ್ ಖಾನ್