ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ಧರಾಮಯ್ಯ

ಮೈಸೂರು: ಭಾರತದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕರ್ನಾಟಕ ರಾಜ್ಯದ ವಿತ್ತೀಯ ಕೊರತೆ 2.95 ರಷ್ಟಿದ್ದು, ಕಾಯ್ದೆಯು ಸೂಚಿಸಿರುವ ಜಿಡಿಪಿಯ ಶೇ. 3 ರ ಮಿತಿಯೊಳಗೆ ಇದೆ. ಕರ್ನಾಟಕದ ಜಿಡಿಪಿ 33,05,500 ಕೋಟಿ ಇದೆ. ಬಿಜೆಪಿಯವರು , ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಅವರು ಇಂದು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಬಜೆಟ್ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ … Continue reading ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ಧರಾಮಯ್ಯ