BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ
ಬೆಂಗಳೂರು: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಬಾಲಾಪರಾಧಿ ಎಂಬುದಾಗಿ ಕರೆಯುವುದು ಕಾನೂನು ಬಾಹಿರವಾಗಿದೆ. ಹಾಗೆ ಬಾಲಾಪರಾಧಿ ಎನ್ನುವಂತಿಲ್ಲ. ಇನ್ಮುಂದೆ ಅದರ ಬದಲಾಗಿ ಬೇರೆ ಪದಗಳನ್ನು ಬಳಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಆದೇಶ ಹೊರಡಿಸಿದೆ. ಈ ಕುರಿತಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಆದೇಶ ಹೊರಡಿಸಿದ್ದು, ಬಾಲ ನ್ಯಾಯ( ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಅನ್ನು ಅನುಷ್ಠಾನಗೊಳಿಸುತ್ತಿದ್ದು, ಸದರಿ ಕಾಯ್ದೆಯ ಅನುಸಾರ ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಬಾಲಾಪರಾಧಿಗಳು ಎಂದು ಮಕ್ಕಳ ಪಾಲನಾ ಸಂಸ್ಥೆಗಳನ್ನು ಸುಧಾರಣಾ … Continue reading BIG NEWS: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ‘ಬಾಲಾಪರಾಧಿ’ ಎನ್ನುವಂತಿಲ್ಲ: ಮಕ್ಕಳ ರಕ್ಷಣಾ ನಿರ್ದೇಶನಾಲಯ
Copy and paste this URL into your WordPress site to embed
Copy and paste this code into your site to embed