ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು ಅತ್ಯಂತ ಅಮಾನವೀಯ ಕೃತ್ಯ. ಈ ದೌರ್ಜನ್ಯ ಎಸಗಿದ ಅರಣ್ಯಾಧಿಕಾರಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಹಾಗೂ ಸಂತ್ರಸ್ತ ಕುಟುಂಬಕ್ಕೆ ತಕ್ಷಣವೇ ರಕ್ಷಣೆ ನೀಡಬೇಕು ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಆಗ್ರಹಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಿರೇಬಿಲಗುಂಜಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಡ್ಡೇರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, … Continue reading ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ