‘ಖಾಲಿ ಕುರ್ಚಿ ಸಮಾವೇಶ ಮಾಡಿದ ಬಿಜೆಪಿ ಮತ್ತೆ ಗೆಲ್ಲುತ್ತೇನೆ ಎನ್ನುವುದು ಹಾಸ್ಯಾಸ್ಪದ’ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು :  ಜನರ ಸ್ಪಂದನೆಯೇ ಇಲ್ಲದ ಖಾಲಿ ಕುರ್ಚಿಗಳ ಸಮಾವೇಶಗಳನ್ನು ಮಾಡಿದ ಬಿಜೆಪಿ ಪಕ್ಷ ಮತ್ತೆ ಗೆಲ್ಲುತ್ತೇವೆ ಎನ್ನುವುದು ಪರಮಹಾಸ್ಯ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವ್ಯಂಗ್ಯವಾಡಿದೆ. ಕುರ್ಚಿಗಳು ಮತ ಹಾಕುವುದಿಲ್ಲ ಎಂಬುದನ್ನು ಬಿಜೆಪಿ ನಾಯಕರು ಮನಗಾಣಲಿ! ಪ್ರಧಾನಿಯ ಮೆಗಾ ರೋಡ್ ಶೋ ಹಿಮಾಚಲ ಪ್ರದೇಶದಲ್ಲಿ ವಿಫಲವಾಗಿದ್ದೇಕೆ? ತವರಿಗೆ ಮಾತ್ರ ಮೋದಿಯವರ ಪ್ರಭಾವ ಸೀಮಿತವಾಗಿದೆಯಲ್ಲವೇ? ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವ್ಯಂಗ್ಯವಾಡಿದೆ. ಇನ್ನೊಂದು ಟ್ವೀಟ್ ನಲ್ಲಿ ಬಿಜೆಪಿ ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, … Continue reading ‘ಖಾಲಿ ಕುರ್ಚಿ ಸಮಾವೇಶ ಮಾಡಿದ ಬಿಜೆಪಿ ಮತ್ತೆ ಗೆಲ್ಲುತ್ತೇನೆ ಎನ್ನುವುದು ಹಾಸ್ಯಾಸ್ಪದ’ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ