Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿಯಲ್ಲಿ ಭೀಕರ ಸಂಘರ್ಷ: ಯೆಮೆನ್ ಕಡೆಗೆ ಸಾಗುತ್ತಿದ್ದ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿ ಸಾವು!

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೊಳವೆ ಬಾವಿ ಕೊರೆಯುವ ಎಲ್ಲಾ ಬೋರ್ ವೆಲ್ ಮಾಲೀಕರು `7ಎ ಪ್ರಮಾಣ ಪತ್ರ’ ಪಡೆಯುವುದು ಕಡ್ಡಾಯ !
KARNATAKA

ಕೊಳವೆ ಬಾವಿ ಕೊರೆಯುವ ಎಲ್ಲಾ ಬೋರ್ ವೆಲ್ ಮಾಲೀಕರು `7ಎ ಪ್ರಮಾಣ ಪತ್ರ’ ಪಡೆಯುವುದು ಕಡ್ಡಾಯ !

By kannadanewsnow57

ಎಲ್ಲಾ ಕೊಳವೆ ಬಾವಿ ಕೊರೆಯುವ ಎಲ್ಲಾ ಬೋರ್ ವೆಲ್ ಮಾಲೀಕರು ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದ್ದಾರೆ.

ಕೊಳವೆ ಬಾವಿ ಕೊರೆಯುವ ಎಲ್ಲಾ ಬೋರ್ವೆ್ಲ್ ಮಾಲೀಕರು ಕಡ್ಡಾಯವಾಗಿ 7ಎ ಪ್ರಮಾಣ ಪತ್ರವನ್ನು ಪಡೆಯಬೇಕು. ಕೊಳವೆ ಬಾವಿ ಕೊರೆಯುವಾಗ ರೈತರಿಗೆ ತೊಂದರೆಯಾಗದಂತೆ ಸರ್ಕಾರದ ಏಕರೂಪ ದರಪಟ್ಟಿಯಲ್ಲಿ ನಿಗದಿಪಡಿಸಿರುವ ದರಗಳಂತೆ ನಿರ್ವಹಿಸುವುದು. ಇದಕ್ಕಿಂತ ಹೆಚ್ಚು ಮೊತ್ತವನ್ನು ರೈತರಿಂದ ವಸೂಲಿ ಮಾಡಬಾರದು.

ಕೊಳವೆ ಬಾವಿಗಳನ್ನು ಕೊರೆದ ನಂತರ ವಿಫಲವಾದ ಕೊಳವೆ ಬಾವಿಗಳನ್ನು ಸುರಕ್ಷಿತವಾಗಿ 5.0ಮೀ ಕೇಸಿಂಗ್ ಹಾಕಿ ಅದರ ಮುಚ್ಚಳ ಮುಚ್ಚವಂತೆ ಬೋರ್ವೆನಲ್ ಮಾಲೀಕರು ಕ್ರಮ ವಹಿಸುವುದು. 7ಎ ಪ್ರಮಾಣ ಪತ್ರವನ್ನು ಪಡೆಯದ ಬೋರ್ವೆ್ಲ್ ಮಾಲೀಕರ ಮೇಲೆ ಪೊಲೀಸ್ ಮತ್ತು ಆರ್.ಟಿ.ಓ ಅಧಿಕಾರಿಗಳು ಕ್ರಮ ಕೈಗೊಳ್ಳುವುದು. ಸರ್ಕಾರಿ ಕಾಮಗಾರಿಗಳಿಗೆ ಕಡ್ಡಾಯವಾಗಿ 7ಎ ಹೊಂದಿರುವ ಬೋರ್ವೆೆಲ್ ಮಾಲೀಕರಿಂದ ಮಾತ್ರ ಕಾಮಗಾರಿ ನಿರ್ವಹಿಸುವುದು. ಸರ್ಕಾರಿ ಕಾಮಗಾರಿಗಳಿಗೆ ಟಾಸ್ಕ್ಪೆಾÇೀರ್ಸ ಸಮಿತಿಯಲ್ಲಿ ಅನುಮೋದನೆಯಾದ ಕಾಮಗಾರಿಗಳನ್ನು ಮಾತ್ರ ನಿರ್ವಹಿಸಬೇಕೆಂದು ತಿಳಿಸಿದ್ದಾರೆ.

It is mandatory for all borewell owners who drill borewells to obtain a `7A certificate'!
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

1 Min Read

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

1 Min Read

ಕರ್ನಾಟಕ ಸೇರಿ ದೇಶಾದ್ಯಂತ ಇಂದು `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

1 Min Read
Recent News

ಹಾರ್ಮುಜ್ ಜಲಸಂಧಿಯಲ್ಲಿ ಭೀಕರ ಸಂಘರ್ಷ: ಯೆಮೆನ್ ಕಡೆಗೆ ಸಾಗುತ್ತಿದ್ದ ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿ ಸಾವು!

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

ಕರ್ನಾಟಕ ಸೇರಿ ದೇಶಾದ್ಯಂತ ಇಂದು `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

State News
KARNATAKA

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದ ಕ್ರೀಡಾ ಸಾಧಕರಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ನಾಗರಿಕ ಸೇವೆಗಳ (ಸಿವಿಲ್ ಸೇವೆ) ನೇಮಕಾತಿಯಲ್ಲಿ…

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಆಗಸ್ಟ್ ನಲ್ಲಿ `ಉದ್ಯೋಗ ಮೇಳ’

ಕರ್ನಾಟಕ ಸೇರಿ ದೇಶಾದ್ಯಂತ ಇಂದು `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಬಾಪೂಜಿ ಸೇವಾ ಕೇಂದ್ರಗಳಲ್ಲಿ `ಇ-ಸ್ವತ್ತು’ ಅರ್ಜಿ ಸಲ್ಲಿಕೆ, ಉಚಿತವಾಗಿ ಸಿಗಲಿದೆ ನಮೂನೆ 11A, 11B

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.