BIG NEWS: ಸರ್ಕಾರದ ಎಲ್ಲಾ ಇಲಾಖೆ ‘ನಾಮಫಲಕ’ಗಳನ್ನು ‘ಕನ್ನಡ’ದಲ್ಲೇ ಪ್ರದರ್ಶಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಭಾಷೆಯಾಗಿರುತ್ತದೆ. ತಮ್ಮ ಕಛೇರಿ / ಸಂಸ್ಥೆ / ವಿಶ್ವವಿದ್ಯಾಲಯಗಳಲ್ಲಿ ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಆದೇಶದಲ್ಲಿ ತಿಳಿಸಿದೆ. ಮುಂದುವರೆದು, ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ … Continue reading BIG NEWS: ಸರ್ಕಾರದ ಎಲ್ಲಾ ಇಲಾಖೆ ‘ನಾಮಫಲಕ’ಗಳನ್ನು ‘ಕನ್ನಡ’ದಲ್ಲೇ ಪ್ರದರ್ಶಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ