BIG NEWS: ಎಲ್ಲಾ ಇಲಾಖೆಯ ‘ಸರ್ಕಾರಿ ನೌಕರ’ರು ನ.1ರೊಳಗೆ ‘ಕೆಂಪು- ಹಳದಿ ಬಣ್ಣದ ಟ್ಯಾಗ್’ ಧರಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಸರ್ಕಾರಿ ನೌಕರರು ನವೆಂಬರ್.1ರೊಳಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಧರಿಸುವುದು ಕಡ್ಡಾಯಗೊಳಿಸಿ ಆದೇಶಿಸಿದೆ. ಅಲ್ಲದೇ ನಿಯಮ ಪಾಲಿಸದೇ ಇದ್ದರೇ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ … Continue reading BIG NEWS: ಎಲ್ಲಾ ಇಲಾಖೆಯ ‘ಸರ್ಕಾರಿ ನೌಕರ’ರು ನ.1ರೊಳಗೆ ‘ಕೆಂಪು- ಹಳದಿ ಬಣ್ಣದ ಟ್ಯಾಗ್’ ಧರಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ