ಬೆಂಗಳೂರು: ರಾಜ್ಯದ ಎಲ್ಲಾ ಘಟಕಗಳಲ್ಲಿ ಅಂದರೆ ಬೆಂಗಳೂರು ನಗರ ಒಳಗೊಂಡಂತೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಎಡಿಜಿಪಿ ಅಲೋಕ್ ಕುಮಾರ್ ಅವರು, ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹಲ್ಮಟ್ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು … Continue reading BREAKING: ರಾಜ್ಯದ ಎಲ್ಲ ‘ಪೋಲೀಸ್’ ಅಧಿಕಾರಿ, ಸಿಬ್ಬಂದಿಗಳು ‘ಹೆಲ್ಮೆಟ್’ ಧರಿಸುವುದು ಕಡ್ಡಾಯ – ‘ರಾಜ್ಯ ಸರ್ಕಾರ’ ಆದೇಶ
Copy and paste this URL into your WordPress site to embed
Copy and paste this code into your site to embed