ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ವೈದ್ಯರು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲೇ ಕಡ್ಡಾಯವಾಗಿ ವಾಸ್ತವ್ಯ ಇರಬೇಕು. ಈ ನಿಯಮ ಮೀರಿದ್ರೇ ಅಂತವರ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ರಾಜ್ಯ ಸರ್ಕಾರ ಖಡಕ್ ಆದೇಶವನ್ನು ಹೊರಡಿಸಿದೆ. ಇಂದು ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರವು ತನ್ನ ಆರೋಗ್ಯ ನೀತಿ ಪ್ರಕಾರ ವಿವಿಧ ಹಂತಗಳಲ್ಲಿ ಅಂದರೆ ಉಪ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, … Continue reading ವೈದ್ಯರು ಹಾಗೂ ಸಿಬ್ಬಂದಿಗಳು ‘ಕೇಂದ್ರ ಸ್ಥಾನ’ದಲ್ಲೇ ವಾಸ್ತವ್ಯ ಕಡ್ಡಾಯ, ತಪ್ಪಿದ್ರೆ ಶಿಸ್ತುಕ್ರಮ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed