BIG NEWS: ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಪ್ರಾಕ್ಟೀಸ್ ಮಾಡುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಪರಿಷತ್‍ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ … Continue reading BIG NEWS: ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್