‘DO’ಗಳು ಹಾಸ್ಟೆಲ್ ಗೆ ಭೇಟಿ ನೀಡುವುದು ಕಡ್ಡಾಯ: ಸಚಿವ ಶಿವರಾಜ್ ತಂಡರಗಿ

ಬೆಂಗಳೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ಹಾಸ್ಟೆಲ್ಗಳಿಗೆ ಭೇಟಿ ನೀಡದಿರುವುದು ನನ್ನ ಗಮನಕ್ಕೆ ಬಂದಿದೆ. ಕೇವಲ ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡುವುದನ್ನು ನಾನು ಸಹಿಸುವುದಿಲ್ಲ. ಇನ್ನು ಮುಂದೆ ಕಡ್ಡಾಯವಾಗಿ ಆಯಾ ಜಿಲ್ಲೆಯ ಪ್ರತಿಯೊಂದು ಹಾಸ್ಟೆಲ್ಗಳಿಗೆ ಭೇಟಿ ನೀಡಿ, ಆಹಾರ ಗುಣಮಟ್ಟ ಹಾಗೂ ಶುಚಿತ್ವಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಈ ಕೆಲಸ ನಿರಂತರವಾಗಿ ನಡೆಯಬೇಕು. ಜಿಲ್ಲಾ ಕಲ್ಯಾಣಾಧಿಕಾರಿಗಳು ಹಾಸ್ಟೆಲ್ಗಳಿಗೆ ಭೇಟಿ ನೀಡಿದ ವೇಳೆ ಅಲ್ಲಿಯೇ ಊಟ ಸೇವಿಸಬೇಕು. ಇದರಿಂದ ಅಲ್ಲಿನ ಆಹಾರದ ಗುಣಮಟ್ಟ ಸೇರಿದಂತೆ ಇನ್ನಿತರ ವಿಚಾರಗಳು … Continue reading ‘DO’ಗಳು ಹಾಸ್ಟೆಲ್ ಗೆ ಭೇಟಿ ನೀಡುವುದು ಕಡ್ಡಾಯ: ಸಚಿವ ಶಿವರಾಜ್ ತಂಡರಗಿ