BIG NEWS: ‘ಸರ್ಕಾರಿ ನೌಕರ’ರು ಕಚೇರಿ ವೇಳೆಯಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ನೌಕರರು ಕಚೇರಿಯ ವೇಳೆಯಲ್ಲಿ ಈ ಮುಖ್ಯ ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬುದಾಗಿ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದು,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನ ಮಾಡದಿರುವುದು, ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ಸಿಬ್ಬಂದಿಗಳ ಹೆಸರು ಮತ್ತು … Continue reading BIG NEWS: ‘ಸರ್ಕಾರಿ ನೌಕರ’ರು ಕಚೇರಿ ವೇಳೆಯಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ