BIG NEWS: ‘ಸರ್ಕಾರಿ ನೌಕರ’ರು ರಜೆ ಮೇಲೆ ತೆರಳುವ ಮುನ್ನ ಈ ನಿಯಮ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಖಡಕ್ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ರಜೆ ಮೇಲೆ ತೆರಳುವ ಮುನ್ನ ಕಡ್ಡಾಯವಾಗಿ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಒಂದು ವೇಳೆ ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು, ಗೌರವಾನ್ವಿತ ಮಾನ್ಯ ಉಚ್ಚ ನ್ಯಾಯಾಲಯವು ಸರ್ಕಾರಿ ನೌಕರರು ರಜೆ ಪಡೆಯದೆ ಅನಧಿಕೃತವಾಗಿ ಕೆಲಸಕ್ಕೆ ಗೈರಾಗುವುದು ದುರ್ನಡತೆ ತೋರಿದಂತೆ, ಹಾಗಾಗಿ ಅಂತಹ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದು ಮತ್ತು ಉದ್ಯೋಗಕ್ಕೆ ಹಾಜರಾಗಬೇಕಾದ ಸಮಯದಲ್ಲಿ ಸಕಾರಣವಿಲ್ಲದೆ ಗೈರಾಗಬಾರದು ಎಂಬ ಹೊಣೆಗಾರಿಕೆ … Continue reading BIG NEWS: ‘ಸರ್ಕಾರಿ ನೌಕರ’ರು ರಜೆ ಮೇಲೆ ತೆರಳುವ ಮುನ್ನ ಈ ನಿಯಮ ಪಾಲನೆ ಕಡ್ಡಾಯ : ರಾಜ್ಯ ಸರ್ಕಾರ ಖಡಕ್ ಆದೇಶ