ಬೆಂಗಳೂರು: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದ ಅಡಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು ಅಂದರೆ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು … Continue reading BREAKING: ‘ಸರ್ಕಾರಿ ನೌಕರ’ರು ಗುರುತಿನ ಚೀಟಿಗೆ ಕೆಂಪು-ಹಳದಿ ಬಣ್ಣದ ‘ಟ್ಯಾಗ್’ ಧರಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed