ರಾಜ್ಯಾಧ್ಯಂತ ‘ಖಾಸಗಿ ಆಸ್ಪತ್ರೆ’ಗಳಲ್ಲಿ ‘ಚಿಕಿತ್ಸಾ ದರಪಟ್ಟಿ’ ಪ್ರಕಟಿಸುವುದು ಕಡ್ಡಾಯ – ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿನ ಖಾಸಗಿ ಆಸ್ಪತ್ರೆಗಳು ರೋಗಿಗಳ ಸುಲಿಗೆಗೆ ಇಳಿದಿವೆ. ತಮಗೆ ಇಷ್ಟ ಬಂದಂತೆ ಚಿಕಿತ್ಸಾ ದರವನ್ನು ವಿಧಿಸುತ್ತಿವೆ ಎಂಬುದಾಗಿ ಸಾರ್ವಜನಿಕರಿಂದ ಸರ್ಕಾರಕ್ಕೆ ದೂರುಗಳು ಸಲ್ಲಿಕೆಯಾಗಿದ್ದವು. ಈ ದೂರುಗಳ ಬೆನ್ನಲ್ಲೇ ಇನ್ಮುಂದೆ ರಾಜ್ಯಾಧ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರಪಟ್ಟಿ ಬೋರ್ಡ್ ಅಳವಡಿಸೋದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಮಾಡಿದೆ. ರಾಜ್ಯದಲ್ಲಿ ಖಾಸಗೀ ಆಸ್ಪತ್ರೆಗಳಲ್ಲಿ ಅವರದ್ದೇ ದರ್ಬಾರ್. ತಮಗೆ ಇಷ್ಟಬಂದಂತೆ ರೋಗಿಗಳಿಗೆ ಚಿಕಿತ್ಸೆಯ ದರವನ್ನು ವಿಧಿಸಲಾಗುತ್ತಿವೆ. ಈ ದರಪಟ್ಟಿಯಿಂದಾಗಿ ರಾಜ್ಯದಲ್ಲಿನ ಜನರು ಸುಲಿಗೆಗೆ ಒಳಗಾಗಿದ್ದು, ಬಡವರು, ಮಧ್ಯಮ ವರ್ಗದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ … Continue reading ರಾಜ್ಯಾಧ್ಯಂತ ‘ಖಾಸಗಿ ಆಸ್ಪತ್ರೆ’ಗಳಲ್ಲಿ ‘ಚಿಕಿತ್ಸಾ ದರಪಟ್ಟಿ’ ಪ್ರಕಟಿಸುವುದು ಕಡ್ಡಾಯ – ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed