BREAKING: ಗೌರಿ-ಗಣೇಶ ಹಬ್ಬದ ವೇಳೆ ‘ಪ್ರಸಾದ ವಿತರಣೆ’ ವೇಳೆ ಈ ನಿಯಮ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಆಯೋಜಕರು ಪ್ರಸಾದವನ್ನು ಸಾರ್ವಜನಿಕರಿಗೆ ವಿತರಣೆ ಮಾಡುವ ವೇಳೆಯಲ್ಲಿ ಯಾವುದೇ ಅನಾಹುತ ನಡೆಯದಂತೆ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದೆ. ಮುಂಜಾಗ್ರತಾ ಕ್ರಮವಾಗಿ ಗಣೇಶೋತ್ಸವದ ವೇಳೆ ಪ್ರಸಾದ ವಿನಿಯಮಕ್ಕೆ ಈ ನಿಮಯವನ್ನು ಪಾಲಿಸುವುದು ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ದಿನಾಂಕ:06.09.2024 ಮತ್ತು 07.09.2024ರಂದು ಗೌರಿ ಗಣೇಶ ಹಬ್ಬವಿರುವುದರಿಂದ ಗಣೇಶ ಮೂರ್ತಿಗಳ ಪ್ರತಿಷ್ಟಾಪನೆ ಮಾಡಿದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಪುಸಾದ ರೂಪದಲ್ಲಿ … Continue reading BREAKING: ಗೌರಿ-ಗಣೇಶ ಹಬ್ಬದ ವೇಳೆ ‘ಪ್ರಸಾದ ವಿತರಣೆ’ ವೇಳೆ ಈ ನಿಯಮ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed