ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ವಾರಕ್ಕೆ ಒಂದು ದಿನ ರಜೆ ನೀಡಿ ರಾಜ್ಯ ಸರ್ಕಾರ ಆದೇಶ | Pourakarmikas

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾರದಲ್ಲಿ ಪೂರ್ತಿ ಒಂದು ದಿನ ರಜೆ ನೀಡುವುದು ಕಡ್ಡಾಗೊಳಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಸ್ತುತ ವಾರಕ್ಕೆ ಎರಡು ಭಾರಿ ಅರ್ಧ ದಿನ ರಜೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಕೆಳಕಂಡ ಷರತ್ತುಗಳನ್ನು ಪೂರೈಸಿಕೊಂಡು, ವಾರದಲ್ಲಿ ಪೂರ್ತಿ ಒಂದು ದಿನ … Continue reading ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ವಾರಕ್ಕೆ ಒಂದು ದಿನ ರಜೆ ನೀಡಿ ರಾಜ್ಯ ಸರ್ಕಾರ ಆದೇಶ | Pourakarmikas