BIG NEWS: ನಾಳೆ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ಡಾ.ಬಿಆರ್ ಅಂಬೇಡ್ಕರ್ ಪೋಟೋ’ ಇಡುವುದು ಕಡ್ಡಾಯ: ರಾಜ್ಯ ಸರ್ಕಾರ

ಬೆಂಗಳೂರು: ನಾಳೆ ದೇಶ, ರಾಜ್ಯಾಧ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಸ್ವಾತಂತ್ರೋತ್ಸ ವೇಳೆ ಡಾ.ಬಿಆರ್ ಅಂಬೇಡ್ಕರ್ ಪೋಟೋ ಇಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದು, ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ … Continue reading BIG NEWS: ನಾಳೆ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ಡಾ.ಬಿಆರ್ ಅಂಬೇಡ್ಕರ್ ಪೋಟೋ’ ಇಡುವುದು ಕಡ್ಡಾಯ: ರಾಜ್ಯ ಸರ್ಕಾರ