BIG NEWS: ರಾಷ್ಟ್ರೀಯ, ನಾಡಹಬ್ಬಗಳಂದು ಶಾಲೆಗಳಲ್ಲಿ ‘ಬಿಸಿಯೂಟ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳಂದು ಬಿಸಿಯೂಟ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಪಿಎಂ ಪೋಷಣ್ ನಿರ್ದೇಶಕರು ನೆನಪೋಲೆಯನ್ನು ರಾಜ್ಯ ಎಲ್ಲಾ ಶಿಕ್ಷಣಾಧಿಕಾರಿಗಳಿಗೆ ಹೊರಡಿಸಿದ್ದಾರೆ. ಅದರಲ್ಲಿ ಪ್ರತಿ ವರ್ಷದಂತ ಪಿ ಎಂ ಪೋಷಣ್ (ಮಧ್ಯಾಹ್ನ ಬಿಸಿಯೂಟ ಯೋಜನ) ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಪ್ರತಿ ಶೈಕ್ಷಣಿಕ ವರ್ಷದ ಕೆಲಸದ ದಿನಗಳನ್ನು ಲೆಕ್ಕಿಸುವ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ನಾಡಹಬ್ಬಗಳನ್ನು(ಕನ್ನಡ ರಾಜ್ಯೋತ್ಸವ) ಶಾಲಾ ಕೆಲಸದ … Continue reading BIG NEWS: ರಾಷ್ಟ್ರೀಯ, ನಾಡಹಬ್ಬಗಳಂದು ಶಾಲೆಗಳಲ್ಲಿ ‘ಬಿಸಿಯೂಟ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ