Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಮತದಾನ, ಚುನಾವಣೆ ಸ್ಪರ್ಧೆ ಮೂಲಭೂತ ಹಕ್ಕಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

12/04/2026 7:41 AM

BREAKING : ಬಿಹಾರದಲ್ಲಿ ಘೋರ ದುರಂತ : ಟ್ರಕ್ ಗೆ ಬಸ್ ಡಿಕ್ಕಿಯಾಗಿ 13 ಮಂದಿ ಸಾವು.!

12/04/2026 7:35 AM

ಅಮೆರಿಕ-ಇರಾನ್ ಶಾಂತಿ ಮಾತುಕತೆ ವಿಫಲ: ಸಂಧಾನಕ್ಕೆ ಒಪ್ಪದ ಇರಾನ್; ‘ಇದು ಕೆಟ್ಟ ಸುದ್ದಿ’ ಎಂದ ಜೆಡಿ ವ್ಯಾನ್ಸ್!

12/04/2026 7:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಆಸ್ಪತ್ರೆ, ಕಚೇರಿಗಳಲ್ಲಿ ವಿಕಲಚೇತನರಿಗೆ ಈ ಹೆಚ್ಚಿನ ಸೌಲಭ್ಯ ಒದಗಿಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ
KARNATAKA

ರಾಜ್ಯದ ಸರ್ಕಾರಿ ಆಸ್ಪತ್ರೆ, ಕಚೇರಿಗಳಲ್ಲಿ ವಿಕಲಚೇತನರಿಗೆ ಈ ಹೆಚ್ಚಿನ ಸೌಲಭ್ಯ ಒದಗಿಸುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5719/03/2026 7:03 AM

ಬೆಂಗಳೂರು: ರಾಜ್ಯದ ವಿಕಲಚೇತನರಿಗೆ ಸಾರ್ವಜನಿಕ ಸೇವೆಗಳು ಸುಲಭವಾಗಿ ದೊರೆಯುವಂತೆ ಮಾಡಲು ಮತ್ತು ಅವರಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸಲು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ.

ವಿಕಲಚೇತನರು ಆಸ್ಪತ್ರೆ ಮತ್ತು ಕಚೇರಿಗಳಿಗೆ ಭೇಟಿ ನೀಡುವಾಗ ಎದುರಿಸುತ್ತಿರುವ ತೊಂದರೆಗಳನ್ನು ಗಮನಿಸಿ, ಈ ಕೆಳಗಿನ ಕ್ರಮಗಳನ್ನು ತಕ್ಷಣವೇ ಜಾರಿಗೆ ತರುವಂತೆ ಸೂಚಿಸಲಾಗಿದೆ:

ಪ್ರಮುಖ ನಿರ್ದೇಶನಗಳು:

ರ್ಯಾಂ ಪ್ ವ್ಯವಸ್ಥೆ: ಎಲ್ಲಾ ಆಸ್ಪತ್ರೆ ಮತ್ತು ಕಚೇರಿಗಳಿಗೆ ವಿಕಲಚೇತನರು ಸುಲಭವಾಗಿ ಪ್ರವೇಶಿಸಲು ಅನುಕೂಲವಾಗುವಂತೆ ಕಡ್ಡಾಯವಾಗಿ ರ್ಯಾಂ ಪ್ (Ramp) ವ್ಯವಸ್ಥೆಯನ್ನು ಮಾಡಬೇಕು.

ಬ್ರೈಲ್ ಲಿಪಿ ಮಾಹಿತಿ: ದೃಷ್ಟಿ ದೋಷವುಳ್ಳವರಿಗಾಗಿ ಅಗತ್ಯ ಮಾಹಿತಿಯನ್ನು ಬ್ರೈಲ್ (Braille) ಲಿಪಿಯಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು.

ಶ್ರವಣ ಸಾಧನಗಳು: ಶ್ರವಣ ದೋಷವಿರುವವರಿಗೆ ಅಗತ್ಯವಿರುವ ಶ್ರವಣ ಸಹಾಯಯಕ ಸಾಧನಗಳು (Hearing Aids) ಸುಲಭವಾಗಿ ದೊರೆಯುವಂತೆ ವಿಶೇಷ ಗಮನಹರಿಸಬೇಕು.

ಅನುದಾನ ಮೀಸಲು: ವಿಕಲಚೇತನರ ಬಳಕೆಗೆ ಬೇಕಾದ ಅಗತ್ಯ ಉಪಕರಣಗಳನ್ನು ಖರೀದಿಸಲು ಪ್ರತ್ಯೇಕ ಅನುದಾನವನ್ನು ಮೀಸಲಿಡಬೇಕು.

ಈ ಮೇಲಿನ ಸೂಚನೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ತಕ್ಷಣದಿಂದಲೇ ಜಾರಿಗೆ ತರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

It is mandatory to provide these additional facilities to the disabled in government hospitals and offices in the state: Important order from the government
Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ : ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷ ಶುಲ್ಕ ಹೆಚ್ಚಳವಿಲ್ಲ.!

12/04/2026 7:28 AM1 Min Read

ಕರ್ನಾಟಕ SSLC ಪರೀಕ್ಷಾ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಪಾಸ್ ಆಗಲು 173 ಅಂಕ ಪಡೆಯೋದು ಕಡ್ಡಾಯ

12/04/2026 7:18 AM1 Min Read

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

12/04/2026 7:15 AM2 Mins Read
Recent News

BIG NEWS : ಮತದಾನ, ಚುನಾವಣೆ ಸ್ಪರ್ಧೆ ಮೂಲಭೂತ ಹಕ್ಕಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

12/04/2026 7:41 AM

BREAKING : ಬಿಹಾರದಲ್ಲಿ ಘೋರ ದುರಂತ : ಟ್ರಕ್ ಗೆ ಬಸ್ ಡಿಕ್ಕಿಯಾಗಿ 13 ಮಂದಿ ಸಾವು.!

12/04/2026 7:35 AM

ಅಮೆರಿಕ-ಇರಾನ್ ಶಾಂತಿ ಮಾತುಕತೆ ವಿಫಲ: ಸಂಧಾನಕ್ಕೆ ಒಪ್ಪದ ಇರಾನ್; ‘ಇದು ಕೆಟ್ಟ ಸುದ್ದಿ’ ಎಂದ ಜೆಡಿ ವ್ಯಾನ್ಸ್!

12/04/2026 7:34 AM

ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ : ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷ ಶುಲ್ಕ ಹೆಚ್ಚಳವಿಲ್ಲ.!

12/04/2026 7:28 AM
State News
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ : ಸರ್ಕಾರಿ ಕಾಲೇಜುಗಳಲ್ಲಿ ಈ ವರ್ಷ ಶುಲ್ಕ ಹೆಚ್ಚಳವಿಲ್ಲ.!

By kannadanewsnow5712/04/2026 7:28 AM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಕಾನೂನು ಕಾಲೇಜುಗಳಲ್ಲಿ ಈ ಬಾರಿಯೂ ಕಳೆದ ವರ್ಷದ ಶುಲ್ಕವನ್ನೇ ಮುಂದುವರಿಸಲು ಉನ್ನತ ಶಿಕ್ಷಣ ಇಲಾಖೆ…

ಕರ್ನಾಟಕ SSLC ಪರೀಕ್ಷಾ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಪಾಸ್ ಆಗಲು 173 ಅಂಕ ಪಡೆಯೋದು ಕಡ್ಡಾಯ

12/04/2026 7:18 AM

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

12/04/2026 7:15 AM

ರಾಜ್ಯದ `ಪೋಕ್ಸೋ ತನಿಖೆ’ 2 ತಿಂಗಳಲ್ಲಿ ಪೂರ್ಣಗೊಳಿಸುವುದು ಕಡ್ಡಾಯ : ಪೊಲೀಸ್ ಇಲಾಖೆ ಮಹತ್ವದ ಆದೇಶ

12/04/2026 7:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.