ಇನ್ಮುಂದೆ ಸರ್ಕಾರಿ ಕಚೇರಿಯಲ್ಲಿ ‘ಬಸವಣ್ಣ’ನ ಭಾವಚಿತ್ರ ಹಾಕುವುದು ಕಡ್ಡಾಯ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಕುವುದು ಕಡ್ಡಾಯ. ಜೊತೆಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬುದಾಗಿ ಅದರಲ್ಲಿ ಬರೆಸಿ ಹಾಕುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಅದರಲ್ಲಿ ಜಗಜ್ಯೋತಿ ಬಸವೇಶ್ವರ ಎಂದು ಪ್ರಖ್ಯಾತರಾಗಿರುವ ಬಸವಣ್ಣನವರು 12ನೇ ಶತಮಾನದ ವಚನ ಚಳುವಳಿಯ ಹಾಗೂ ಸಾಮಾಜಿಕ ನ್ಯಾಯದ ನಾಯಕತ್ವ ವಹಿಸಿದ್ದರು. ಮನುಧರ್ಮಶಾಸ್ತ್ರವು ಶ್ರೇಣೀಕೃತ ಸಮಾಜವನ್ನು ನಿರ್ಮಾಣ ಮಾಡಿ ಅಸಮಾನತೆಯನ್ನು ಸೃಷ್ಟಿ ಮಾಡಿತ್ತು. ಹುಟ್ಟಿನ … Continue reading ಇನ್ಮುಂದೆ ಸರ್ಕಾರಿ ಕಚೇರಿಯಲ್ಲಿ ‘ಬಸವಣ್ಣ’ನ ಭಾವಚಿತ್ರ ಹಾಕುವುದು ಕಡ್ಡಾಯ – ರಾಜ್ಯ ಸರ್ಕಾರ ಆದೇಶ