BIG NEWS: ‘ಸರ್ಕಾರಿ ಕಾರ್ಯಕ್ರಮ’ಗಳ ಆರಂಭದಲ್ಲೇ ‘ನಾಡಗೀತೆ’ ಹಾಡುವುದು ಕಡ್ಡಾಯ – ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಸರ್ಕಾರಿ ಕಾರ್ಯಕ್ರಮಗಳ ಆರಂಭದಲ್ಲೇ ನಾಡಗೀತೆ ಹಾಡೋದು ಕಡ್ಡಾಯ ಎಂಬುದಾಗಿ ಸರ್ಕಾರ ಆದೇಶ ಮಾಡಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ರಾಷ್ಟ್ರಕವಿ ಕುವೆಂಪು ರಚಿತ ಜಯಭಾರತ ಜನನಿಯ ತನುಜಾತೆ ನಾಡಗೀತೆಯನ್ನು ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರ, ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಅರೆ ಸರ್ಕಾರಿ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಆರಂಭದಲ್ಲಿ ಹಾಡಬೇಕು ಎಂಬುದಾಗಿ ಆದೇಶ ಹೊರಡಿಸಿದೆ. ಜನವರಿ.7ರಂದು ಹೊರಡಿಸಿದ್ದ ಸರ್ಕಾರಿ ಆದೇಶದಲ್ಲಿ ಶಾಲೆಗಳಲ್ಲಿ ದೈನಂದಿನ … Continue reading BIG NEWS: ‘ಸರ್ಕಾರಿ ಕಾರ್ಯಕ್ರಮ’ಗಳ ಆರಂಭದಲ್ಲೇ ‘ನಾಡಗೀತೆ’ ಹಾಡುವುದು ಕಡ್ಡಾಯ – ‘ರಾಜ್ಯ ಸರ್ಕಾರ’ ಆದೇಶ