BIG NEWS: ಬೆಂಗಳೂರು ಜನತೆ ಗಮನಕ್ಕೆ: ಇ-ಖಾತಾ ಪಡೆಯಲು ಈ ಐದು ದಾಖಲೆಗಳನ್ನು ಅಪ್ ಲೋಡ್ ಮಾಡುವುದು ಕಡ್ಡಾಯ

ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಗೆ ಇ-ಖಾತಾ ಪಡೆಯಲು ಬಿಬಿಎಂಪಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಆಸ್ತಿ ಮಾಲೀಕರು ಈ ಐದು ದಾಖಲೆಗಳನ್ನು ಕಡ್ಡಾಯವಾಗಿ ಅಪ್ ಲೋಡ್ ಮಾಡಬೇಕಿದೆ. ಆ ಬಗ್ಗೆ ಮುಂದೆ ಓದಿ. ಬಿಬಿಎಂಪಿ ಇ-ಖಾತಾ 22 ಲಕ್ಷ ಆಸ್ತಿಗಳು https://bbmpeaasthi.karnataka.gov.in ನಲ್ಲಿ ಲಭ್ಯವಿದೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ದೂರದೃಷ್ಟಿ ಮತ್ತು ನಾಯಕತ್ವದಲ್ಲಿ ಬಿಬಿಎಂಪಿಯು ಎಲ್ಲಾ ಬೆಂಗಳೂರಿಗರಿಗೆ ತಮ್ಮ ಸ್ವತ್ತುಗಳ ಬಿಬಿಎಂಪಿ ಇ-ಖಾತಾಗಳನ್ನು ನೀಡಲು ಸುಮಾರು 22-ಲಕ್ಷ ಕರಡು ಇ-ಖಾತಾಗಳನ್ನು ಆನ್‌ಲೈನ್‌ನಲ್ಲಿ ಇರಿಸಲಾಗಿರುತ್ತದೆ. ಎಲ್ಲಾ … Continue reading BIG NEWS: ಬೆಂಗಳೂರು ಜನತೆ ಗಮನಕ್ಕೆ: ಇ-ಖಾತಾ ಪಡೆಯಲು ಈ ಐದು ದಾಖಲೆಗಳನ್ನು ಅಪ್ ಲೋಡ್ ಮಾಡುವುದು ಕಡ್ಡಾಯ