ಪಕ್ಷ ಏನು ಕೊಟ್ಟಿದೆ ಎನ್ನುವುದಕ್ಕಿಂತ ಮಾತನಾಡಲು ಧ್ವನಿ ಶಕ್ತಿ ನೀಡಿರುವುದೇ ಮುಖ್ಯ: ಡಿಸಿಎಂ ಡಿಕೆಶಿ

ಬೆಂಗಳೂರು : “ರಾಜ್ಯಪಾಲ, ಮುಖ್ಯಮಂತ್ರಿ, ಕೇಂದ್ರ ಸಚಿವ, ಪಂಚಾಯಿತಿ ಸದಸ್ಯ, ನಿಗಮ ಮಂಡಳಿ ಸೇರಿದಂತೆ ಇತರೇ ಅಧಿಕಾರಯುತ ಸ್ಥಾನ ಬೇಕು ಎಂದು ಪಕ್ಷ ಸೇರುವುದು ಮುಖ್ಯವಲ್ಲ. ಈ ಪಕ್ಷಕ್ಕಾಗಿ ದುಡಿಯುವುದು ಮುಖ್ಯ. ಎಲ್ಲರಿಗೂ ಮಾತನಾಡುವ ದನಿ ಶಕ್ತಿ ನೀಡಿರುವುದೇ ಹೆಗ್ಗಳಿಕೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಭಾರತ್ ಜೋಡೋ ಭವನದಲ್ಲಿ ಶುಕ್ರವಾರ ನಡೆದ ಮಾಜಿ ಸಚಿವರಾದ ಬಿ.ಟಿ.ಲಲಿತಾ ನಾಯಕ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. “ಬೇರೆ ಯಾವುದೇ ಪಕ್ಷದಲ್ಲಿ … Continue reading ಪಕ್ಷ ಏನು ಕೊಟ್ಟಿದೆ ಎನ್ನುವುದಕ್ಕಿಂತ ಮಾತನಾಡಲು ಧ್ವನಿ ಶಕ್ತಿ ನೀಡಿರುವುದೇ ಮುಖ್ಯ: ಡಿಸಿಎಂ ಡಿಕೆಶಿ