ಸಿಐಡಿ ತನಿಖೆಗೆ ಸಹಕರಿಸದ ಚುನಾವಣಾ ಆಯೋಗದ ಮೇಲೆ ಅನುಮಾನ ಸಹಜ: ಡಿಸಿಎಂ ಡಿಕೆಶಿ

ಬೆಂಗಳೂರು : “ಆಳಂದ ಕ್ಷೇತ್ರದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆಗೆ ಚುನಾವಣಾ ಆಯೋಗ ಸಹಕಾರ ನೀಡದಿರುವುದನ್ನು ನೋಡಿದರೆ, ಅವರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆಂಬ ಅನುಮಾನ ಸಹಜವಾಗಿ ಮೂಡುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿರುವ ಬಗ್ಗೆ ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರು ಮಾಧ್ಯಮಗೋಷ್ಠಿ ನಡೆಸಿರುವ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಅವರು ಈ ಬಗ್ಗೆ ನಮ್ಮ ಬಳಿ ಸಂಪೂರ್ಣ ಮಾಹಿತಿ ಪಡೆದು … Continue reading ಸಿಐಡಿ ತನಿಖೆಗೆ ಸಹಕರಿಸದ ಚುನಾವಣಾ ಆಯೋಗದ ಮೇಲೆ ಅನುಮಾನ ಸಹಜ: ಡಿಸಿಎಂ ಡಿಕೆಶಿ