ಮೊಬೈಲ್ ಗೀಳಿಗೆ ಬಿದ್ದಿರುವ ಯುವ ಪೀಳಿಗೆಗೆ ಮಹನೀಯರ ಇತಿಹಾಸ ತಿಳಿಸುವುದು ಅಗತ್ಯ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಯುವ ಪೀಳಿಗೆ ಇಂದು ಮೊಬೈಲ್ ಗೀಳಿಗೆ ಬಿದ್ದಿದ್ದು, ಇವರಿಗೆ ಓದಿನ ರುಚಿ ಹತ್ತಿಸುವ ಮೂಲಕ ನಾಡಿನ ಇತಿಹಾಸ ಪುರುಷರ ಬಗ್ಗೆ ತಿಳಿಸುವ ಅಗತ್ಯತೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು. ಕಿತ್ತೂರು ರಾಣಿಚೆನ್ನಮ್ಮ ಜಯಂತಿ ಅಂಗವಾಗಿ ಕನ್ನಡ ಭವನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವ ಜನತೆಗೆ ಮೊಬೈಲ್ ಒಂದೇ ದುನಿಯಾ ಜೀವನ ಆಗಿ ಬಿಟ್ಟಿದೆ.‌ ನಿಜಕ್ಕೂ … Continue reading ಮೊಬೈಲ್ ಗೀಳಿಗೆ ಬಿದ್ದಿರುವ ಯುವ ಪೀಳಿಗೆಗೆ ಮಹನೀಯರ ಇತಿಹಾಸ ತಿಳಿಸುವುದು ಅಗತ್ಯ: ಸಚಿವ ಶಿವರಾಜ್ ತಂಗಡಗಿ