BIG NEWS: ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ: ಹೈಕೋರ್ಟ್

ಬೆಂಗಳೂರು: ಆರಂಭದಲ್ಲಿ ಪರಸ್ಪರ ಇಬ್ಬರ ನಡುವೆ ಸಮ್ಮತಿಯ ಮೇರೆಗೆ ಸಂಬಂಧ ಚೆನ್ನಾಗಿದ್ದ ಬಳಿಕ, ಕೊನೆಯಲ್ಲಿ ಯಾವುದೋ ಕಾರಣಕ್ಕೆ ನಿರಾಸೆಯಲ್ಲಿ ಅಂತ್ಯಗೊಂಡರೇ ಅದು ಅಪರಾಧವಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಡೇಟಿಂಗ್ ಆಪ್ ನಲ್ಲಿ ಮಹಿಳೆಯೊಬ್ಬರು ಸಾಂಪ್ರಾಸ್ ಆಂಥೋಣಿ ಎಂಬುವರೆಗೆ ಒಂದು ವರ್ಷಗಳ ಕಾಲ ಆತ್ಮೀಯವಾಗಿದ್ದರು. ಆ ಬಳಿಕ ಮಹಿಳೆ ಹಾಗೂ ಸಂಪ್ರಾಸ್ ಆಂಥೋಣಿ ವಿರುದ್ಧ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು … Continue reading BIG NEWS: ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ: ಹೈಕೋರ್ಟ್