ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಅಧಿವೇಶನದ ತಯಾರಿ ಬಗ್ಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದರಿಂದ ಆ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತದೆ. ಆದರೆ ಸರ್ಕಾರ ಕೇವಲ ಉತ್ತರ ನೀಡಿದರೆ ಸಾಲದು, ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಸಮಗ್ರವಾಗಿ ಚರ್ಚೆಯಾಗಿ, ಸಲಹೆ ಸೂಚನೆಗಳು ದೊರೆಯಬೇಕು ಎಂದರು. ಸರ್ಕಾರಿ ಶಾಲೆಗಳಲ್ಲಿ ಕೊಠಡಿಗಳು ದುರಸ್ತಿಯಾಗಿಲ್ಲ. ಶೂ … Continue reading ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು: ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed