Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

22/02/2026 3:03 PM

BREAKING : ‘ಭಾರತದ ವರ್ಚಸ್ಸಿಗೆ ಧಕ್ಕೆ’ : ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಕೋರ್ಟ್ ಛೀಮಾರಿ

22/02/2026 2:50 PM

ಪದೇ ಪದೇ ‘ದೆಹಲಿ ಪ್ರವಾಸ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?

22/02/2026 2:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇದು ‘ಎಕ್ಸಿಟ್ ಪೋಲ್’ ಅಲ್ಲ, ‘ಮೋದಿ ಮಾಧ್ಯಮ ಸಮೀಕ್ಷೆ’: ಕಾಂಗ್ರೆಸ್ ನಾಯಕ ‘ರಾಹುಲ್ ಗಾಂಧಿ’ ವ್ಯಂಗ್ಯ
INDIA

ಇದು ‘ಎಕ್ಸಿಟ್ ಪೋಲ್’ ಅಲ್ಲ, ‘ಮೋದಿ ಮಾಧ್ಯಮ ಸಮೀಕ್ಷೆ’: ಕಾಂಗ್ರೆಸ್ ನಾಯಕ ‘ರಾಹುಲ್ ಗಾಂಧಿ’ ವ್ಯಂಗ್ಯ

By kannadanewsnow0902/06/2024 3:11 PM

ನವದೆಹಲಿ: ನಿನ್ನೆ ಚುನಾವಣೋತ್ತರ ಮಾಧ್ಯಮ ಸಮೀಕ್ಷಾ ವರದಿ ಪ್ರಕಟವಾಗಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ರಚನೆಯಾಗೋದು ಗ್ಯಾರಂಟಿ. ಎನ್ ಡಿಎ ಅತಿ ಹೆಚ್ಚು ಸ್ಥಾನ ಗೆದ್ದುಕೊಳ್ಳಲಿದೆ ಅಂತ ಚುನಾವಣೋತ್ತರ ಸಮೀಕ್ಷಾ ವರದಿಯಲ್ಲಿ ತಿಳಿಸಿದ್ದವು. ಆದ್ರೇ ಇದು ಎಕ್ಸಿಟ್ ಪೋಲ್ ಅಲ್ಲ, ಮೋದಿ ಮಾಧ್ಯಮ ಸಮೀಕ್ಷೆ ಅಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಸುದ್ದಿಗಾರರು ಕೇಳಿದಂತ ಪ್ರಶ್ನೆಗೆ ಉತ್ತರಿಸಿರುವಂತ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಇದು ಎಕ್ಸಿಟ್ ಪೋಲ್ ಅಲ್ಲ, ಇದು ಮೋದಿ ಮಾಧ್ಯಮ ಸಮೀಕ್ಷೆ. ಇದು ಅವರ ಫ್ಯಾಂಟಸಿ ಪೋಲ್ ಎಂಬುದಾಗಿ ವಾಗ್ಧಾಳಿ ನಡೆಸಿದರು.

ಎನ್ಡಿಎ ಮೈತ್ರಿಕೂಟದ ಸ್ಥಾನಗಳ ಸಂಖ್ಯೆಯ ಬಗ್ಗೆ ಕೇಳಿದಾಗ, “ಸಿಧು ಮೂಸ್ ವಾಲಾ ಅವರ 295 ಹಾಡನ್ನು ನೀವು ಕೇಳಿದ್ದೀರಾ? 295 ಸ್ಥಾನವನ್ನು ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಗೆದ್ದುಕೊಳ್ಳಲಿದೆ ಅಂತ ವಿಶ್ವಾಸ ವ್ಯಕ್ತ ಪಡಿಸಿದರು.

#WATCH | Congress leader Rahul Gandhi says, "It is not exit poll, it is Modi media poll. It is his fantasy poll."

When asked about the number of seats for INDIA alliance, he says, "Have you heard Sidhu Moose Wala's song 295? 295." pic.twitter.com/YLRYfM4xwW

— ANI (@ANI) June 2, 2024

ಅಂದಹಾಗೇ ಲೋಕಸಭಾ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ಶನಿವಾರ ಮುಕ್ತಾಯಗೊಂಡ ನಂತರ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಘೋಷಿಸಲಾಯಿತು.

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎ 2019 ರಲ್ಲಿ 352 ಸ್ಥಾನಗಳನ್ನು ಗೆದ್ದ ದಾಖಲೆಗಿಂತ ತನ್ನ ಕಾರ್ಯಕ್ಷಮತೆಯನ್ನು ಸುಧಾರಿಸಲು ಸಜ್ಜಾಗಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. 2019 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದ 303 ಸ್ಥಾನಗಳಿಂದ ಬಿಜೆಪಿ ತನ್ನ ಸಂಖ್ಯೆಯನ್ನು ಸುಧಾರಿಸಿದೆ ಎಂದು ಎರಡು ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಜೂನ್ 4 ರಂದು ಮತ ಎಣಿಕೆಯ ಸಮಯದಲ್ಲಿ ಚುನಾವಣೋತ್ತರ ಸಮೀಕ್ಷೆಯ ಭವಿಷ್ಯವಾಣಿಗಳು ನಿಜವಾದರೆ, ಪ್ರಧಾನಿ ನರೇಂದ್ರ ಮೋದಿ ಅವರು ಜವಾಹರಲಾಲ್ ನೆಹರು ನಂತರ ಲೋಕಸಭಾ ಚುನಾವಣೆಯಲ್ಲಿ ಸತತ ಮೂರು ಬಾರಿ ಗೆದ್ದ ಏಕೈಕ ಪ್ರಧಾನಿಯಾಗಲಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ‘ಮೋದಿ 3.0’ ಅನ್ನು ಭವಿಷ್ಯ ನುಡಿದಿದ್ದು, ಪ್ರಧಾನಿ ಮೋದಿ ದೇಶದ ವಿವಿಧ ಭಾಗಗಳಲ್ಲಿ ರ್ಯಾಲಿಗಳು ಮತ್ತು ರೋಡ್ ಶೋಗಳ ಮೂಲಕ ಬಿಜೆಪಿಯ ಚುನಾವಣಾ ಪ್ರಯತ್ನವನ್ನು ಮುನ್ನಡೆಸಿದ್ದಾರೆ.

ಇಂದು ‘ಪ್ರಧಾನಿ ಮೋದಿ’ ಹೊಸ ಸರ್ಕಾರದ 100 ದಿನಗಳ ಕಾರ್ಯಕ್ರಮದ ಕಾರ್ಯಸೂಚಿ ಪರಿಶೀಲಿಸಲು 7 ಸರಣಿ ಸಭೆ

ಹೊಸ ದಾಖಲೆ ನಿರ್ಮಿಸಿದ ʻUPIʼ : 20 ಟ್ರಿಲಿಯನ್ ರೂ.ಗಳ ವಹಿವಾಟು

Share. Facebook Twitter LinkedIn WhatsApp Email

Related Posts

BREAKING : ‘ಭಾರತದ ವರ್ಚಸ್ಸಿಗೆ ಧಕ್ಕೆ’ : ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಕೋರ್ಟ್ ಛೀಮಾರಿ

22/02/2026 2:50 PM1 Min Read

‘ಕಾಂಗ್ರೆಸ್ ಈಗಾಗ್ಲೇ ಬೆತ್ತಲೆಯಾಗಿದೆ ಎಂದು ದೇಶಕ್ಕೆ ತಿಳಿದಿದೆ’ : ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆಗೆ ‘ಪ್ರಧಾನಿ ಮೋದಿ’ ಕಿಡಿ

22/02/2026 2:33 PM1 Min Read

BREAKING: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ!

22/02/2026 1:42 PM1 Min Read
Recent News

SHOCKING: ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

22/02/2026 3:03 PM

BREAKING : ‘ಭಾರತದ ವರ್ಚಸ್ಸಿಗೆ ಧಕ್ಕೆ’ : ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಕೋರ್ಟ್ ಛೀಮಾರಿ

22/02/2026 2:50 PM

ಪದೇ ಪದೇ ‘ದೆಹಲಿ ಪ್ರವಾಸ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?

22/02/2026 2:47 PM

ಹಿಂದೆ, ಇಂದು, ಮುಂದೆ ‘JDS ಪಕ್ಷ’ದ ತುತ್ತತುದಿಯ ನಾಯಕರು ‘ಗೌಡರ ಕುಟುಂಬ’ದವರೇ ಆಗಿರುತ್ತಾರೆ: ಸಿಎಂ ಸಿದ್ಧರಾಮಯ್ಯ ಭವಿಷ್ಯ

22/02/2026 2:42 PM
State News
KARNATAKA

SHOCKING: ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

By kannadanewsnow0922/02/2026 3:03 PM KARNATAKA 1 Min Read

ದಾವಣಗೆರೆ: ಜಿಲ್ಲೆಯಲ್ಲಿ ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ದಾವಣಗೆರೆಯಲ್ಲಿ ಖಾಸಗಿ…

ಪದೇ ಪದೇ ‘ದೆಹಲಿ ಪ್ರವಾಸ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?

22/02/2026 2:47 PM

ಹಿಂದೆ, ಇಂದು, ಮುಂದೆ ‘JDS ಪಕ್ಷ’ದ ತುತ್ತತುದಿಯ ನಾಯಕರು ‘ಗೌಡರ ಕುಟುಂಬ’ದವರೇ ಆಗಿರುತ್ತಾರೆ: ಸಿಎಂ ಸಿದ್ಧರಾಮಯ್ಯ ಭವಿಷ್ಯ

22/02/2026 2:42 PM

ನಾನು ‘ನಟೇಶ್ ಬಡ್ತಿ ವಿಚಾರ’ದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ: ಸ್ನೇಹಮಯಿ ಕೃಷ್ಣ

22/02/2026 2:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.