ಶಾಸಕರ ಅಭಿಪ್ರಾಯ ಇಲ್ಲದೆ ‘ಸಿಎಂ’ ಆಗಲು ಸಾಧ್ಯವಿಲ್ಲ : ಪರೋಕ್ಷವಾಗಿ ಡಿಕೆ ಶಿವಕುಮಾರ್ ‘CM’ ಆಗಲ್ಲ ಎಂದ ಸಿದ್ದರಾಮಯ್ಯ!

ಬಾಗಲಕೋಟೆ : ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಶಾಸಕರ ಅಭಿಪ್ರಾಯ ಇಲ್ಲದೆ ಮುಖ್ಯಮಂತ್ರಿ ಆಗಲು ಆಗಲ್ಲ. ಬಹುಮತ ಇದಾರೆ ಮಾತ್ರ ಸಿಎಂ ಆಗೋಕೆ ಸಾಧ್ಯ. ಮತ್ತು ಹೈಕಮಾಂಡ್ ಆಶೀರ್ವಾದವು ಇರಬೇಕು ಶಾಸಕರ ಅಭಿಪ್ರಾಯ ಮತ್ತು ಹೈಕಮಾಂಡ್ ಎರಡೂ ಮುಖ್ಯವಾಗಿವೆ ಎಂದು ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ನಮ್ಮ ಶಾಸಕರು ಹಾಗೂ … Continue reading ಶಾಸಕರ ಅಭಿಪ್ರಾಯ ಇಲ್ಲದೆ ‘ಸಿಎಂ’ ಆಗಲು ಸಾಧ್ಯವಿಲ್ಲ : ಪರೋಕ್ಷವಾಗಿ ಡಿಕೆ ಶಿವಕುಮಾರ್ ‘CM’ ಆಗಲ್ಲ ಎಂದ ಸಿದ್ದರಾಮಯ್ಯ!