Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ಏ. 1 ರಿಂದ ಬದಲಾಗಲಿದೆ ಈ 15 ಪ್ರಮುಖ ನಿಯಮಗಳು |New Rules from April 1

23/03/2026 5:15 AM

ಹೊಟ್ಟೆಗೆ ಹರಳೆಣ್ಣೆ ಹಚ್ಚಿದರೆ ತೂಕ ಇಳಿಯುತ್ತದೆಯೇ? ತಜ್ಞರು ಹೇಳುವುದೇನು ಓದಿ!

23/03/2026 5:10 AM

‘ಜೇಡ ಕಡಿತ’ ಅಪಾಯಕಾರಿಯೇ.? ಜೇಡ ಕಚ್ಚಿದ್ರೆ ಏನಾಗುತ್ತೆ ಗೊತ್ತಾ?

22/03/2026 10:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿನಯ್‌ ಸೋಮಯ್ಯ ಆತ್ಮಹತ್ಯೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ: ಸಚಿವ ಕೆಜೆ ಜಾರ್ಜ್‌
KARNATAKA

ವಿನಯ್‌ ಸೋಮಯ್ಯ ಆತ್ಮಹತ್ಯೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ: ಸಚಿವ ಕೆಜೆ ಜಾರ್ಜ್‌

By kannadanewsnow0905/04/2025 7:01 PM

ಚಿಕ್ಕಮಗಳೂರು : ಕೊಡಗು ಜಿಲ್ಲೆಯ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಒಂದು ದುರಂತ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ, ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಬಾರದಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಯಾರದ್ದೇ ತಪ್ಪಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಅವರ ಸಾವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ”, ಎಂದರು.

“ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ನಾಯಕರ ಒತ್ತಾಯ ರಾಜಕೀಯವಲ್ಲವೇ? ಯಾರ ಮೇಲೆ ತನಿಖೆ ಮಾಡಬೇಕು ಎಂಬುದು ಪೊಲೀಸರಿಗೆ ಗೊತ್ತು. ಅವರು ತನಿಖೆ ಮಾಡುತ್ತಾರೆ. ಅದಕ್ಕೆ ಸಹಕರಿಸಬೇಕು” ಎಂದರು.

ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಮಂಥರ್ ಗೌಡ ಅವರೊಂದಿಗೆ ವಿನಯ್ ಸೋಮಯ್ಯ ಸಂಪರ್ಕದಲ್ಲಿದ್ದರೇ ಎಂದು ಪ್ರಶ್ನಿಸಿದ ಅವರು, “ವಿನಯ್ ಸೋಮಯ್ಯ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿತ್ತು. ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಗುತ್ತಿತ್ತು. ಈ ವಿಚಾರದಲ್ಲಿ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ”, ಎಂದು ಹೇಳಿದರು.

“ಈ ಪ್ರಕರಣದ ಬಗ್ಗೆ ತನಿಖೆಯಾಗಿ ಸತ್ಯ ಹೊರಬರಲಿ. ಆದರೆ, ಕೆ.ಜಿ. ಬೋಪಯ್ಯ ಅವರನ್ನು ವಿಧಾನಸಭೆ ಚುನಾವಣೆಯಲ್ಲಿ ಸೋಲಿಸಿದ್ದರಿಂದ ಎ.ಎಸ್.ಪೊನ್ನಣ್ಣ ಮೇಲೆ ಬಿಜೆಪಿಯವರಿಗೆ ಸಿಟ್ಟು ಇದೆ. ಅದನ್ನು ಈ ರೀತಿ ತೋರಿಸುತ್ತಿದ್ದಾರೆ”, ಎಂದು ಆರೋಪಿಸಿದ ಸಚಿವ ಕೆ.ಜೆ.ಜಾರ್ಜ್, ಹೆಣದ ಮಲೆ ರಾಜಕೀಯ ಮಾಡುವುದನ್ನು ಬಿಟ್ಟು ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಲಿ. ಅಷ್ಟೂ ತಾಳ್ಮೆ ಬಿಜೆಪಿಯವರಿಗೆ ಇಲ್ಲವೇ ಎಂದು ಪ್ರಆಶ್ನಿಸಿದರು.

“ಹಿಂದೆ ಡಿವೈಎಸ್ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ನನ್ನ ತಲೆಗೆ ಕಟ್ಟಲು ಇದೇ ಬಿಜೆಪಿಯವರು ಯತ್ನಿಸಿದ್ದರು. ವಿನಾ ಕಾರಣ ಆರೋಪ ಮಾಡಿದ್ದರಿಂದ ನನ್ನ ಕುಟುಂಬದವರು ಮಾನಸಿಕವಾಗಿ ನೋವು ಅನುಭವಿಸಿದ್ದರು. ಯಾರ ಮೇಲೂ ಈ ರೀತಿಯ ರಾಜಕೀಯ ಪ್ರೇರಿತ ಆರೋಪ ಮಾಡಬಾರದು”, ಎಂದು ಬಿಜೆಪಿ ನಾಯಕರಿಗೆ ಕಿವಿ ಮಾತು ಹೇಳಿದರು.

ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧ, ಕಾಲಮಿತಿಯಲ್ಲಿ ಅನುಷ್ಠಾನ: ಸಚಿವ ಹೆಚ್.ಕೆ ಪಾಟೀಲ್

ಏ. 15 ರಿಂದ `ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಸ್ಪರ್ಧೆ’ : ಆನ್‍ಲೈನ್‍ನಲ್ಲಿ ನೊಂದಣಿಗೆ ಸೂಚನೆ

Share. Facebook Twitter LinkedIn WhatsApp Email

Related Posts

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

22/03/2026 9:33 PM1 Min Read

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM2 Mins Read

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM1 Min Read
Recent News

ಸಾರ್ವಜನಿಕರೇ ಗಮನಿಸಿ : ಏ. 1 ರಿಂದ ಬದಲಾಗಲಿದೆ ಈ 15 ಪ್ರಮುಖ ನಿಯಮಗಳು |New Rules from April 1

23/03/2026 5:15 AM

ಹೊಟ್ಟೆಗೆ ಹರಳೆಣ್ಣೆ ಹಚ್ಚಿದರೆ ತೂಕ ಇಳಿಯುತ್ತದೆಯೇ? ತಜ್ಞರು ಹೇಳುವುದೇನು ಓದಿ!

23/03/2026 5:10 AM

‘ಜೇಡ ಕಡಿತ’ ಅಪಾಯಕಾರಿಯೇ.? ಜೇಡ ಕಚ್ಚಿದ್ರೆ ಏನಾಗುತ್ತೆ ಗೊತ್ತಾ?

22/03/2026 10:09 PM

ಅಂತರಂಗದ ಬದುಕಿಗೆ ಲಗ್ಗೆ ಇಟ್ಟ AI; ಈಗ ‘AI-ಸೆಕ್ಷುವಲ್’ ಹೊಸ ಟ್ರೆಂಡ್! | AI-sexual

22/03/2026 9:41 PM
State News
KARNATAKA

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

By kannadanewsnow0922/03/2026 9:33 PM KARNATAKA 1 Min Read

ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ ದಾವಣಗೆರೆ ಜಿಲ್ಲೆಯಲ್ಲಿ ಹೊಸ ಸಂಚಲನ…

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.