ವಿನಯ್‌ ಸೋಮಯ್ಯ ಆತ್ಮಹತ್ಯೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ: ಸಚಿವ ಕೆಜೆ ಜಾರ್ಜ್‌

ಚಿಕ್ಕಮಗಳೂರು : ಕೊಡಗು ಜಿಲ್ಲೆಯ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಒಂದು ದುರಂತ. ಈ ಬಗ್ಗೆ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ, ಹೆಣದ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಳ್ಳಬಾರದಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಯಾರದ್ದೇ ತಪ್ಪಿದ್ದರೂ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಅವರ ಸಾವಿನಲ್ಲಿ ರಾಜಕೀಯ … Continue reading ವಿನಯ್‌ ಸೋಮಯ್ಯ ಆತ್ಮಹತ್ಯೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ: ಸಚಿವ ಕೆಜೆ ಜಾರ್ಜ್‌