ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಸರಿಯಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಬೆಂಗಳೂರು: ಸ್ವಾಮೀಜಿಗಳು ಸಹಜವಾಗಿ ಆಕ್ರೋಶದಿಂದ ಮಾತನಾಡಿದ್ದಾರೆ. ಸರಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ಕೇಸ್‍ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತ ಸರಿಯಲ್ಲ. ಸ್ವಾಮೀಜಿಗಳ ಪರ ಇದ್ದೇವೆ ಎಂದು ತಿಳಿಸಿ, ಆಶೀರ್ವಾದ ಪಡೆದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರು … Continue reading ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಸರಿಯಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ