ಬೆಂಗಳೂರನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿರುವುದು ಖಂಡಿತ ಸರಿಯಲ್ಲ: ಬಿವೈ ವಿಜಯೇಂದ್ರ

ಬೆಂಗಳೂರು: ಗ್ರೇಟರ್ ಬೆಂಗಳೂರು ರಚಿಸುವ ಮೂಲಕ ಬೆಂಗಳೂರನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿರುವುದು ಖಂಡಿತ ಸರಿಯಲ್ಲ ಎಂಬುದು ಎಲ್ಲರ ಒಮ್ಮತದ ಅಭಿಪ್ರಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಮಾಡಲು ಹೊರಟಿದ್ದಾರೆ. ಈ ತೀರ್ಮಾನದ ಕುರಿತ ಸಾಧಕ- ಬಾಧಕಗಳ ವಿಷಯದಲ್ಲಿ ನಗರದ ಪ್ರಮುಖರ ಜೊತೆ ಚರ್ಚೆ … Continue reading ಬೆಂಗಳೂರನ್ನು ಒಡೆಯುವ ಕೆಲಸಕ್ಕೆ ಕೈ ಹಾಕಿರುವುದು ಖಂಡಿತ ಸರಿಯಲ್ಲ: ಬಿವೈ ವಿಜಯೇಂದ್ರ