ಉತ್ತಮ ಕೆಲಸಗಳಿಗೆ ಅನಗತ್ಯವಾಗಿ ಮಸಿ ಬಳಿಯುವುದು ಸರಿಯಲ್ಲ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಕೆ.ಸಿ ವ್ಯಾಲಿ, ಹೆಚ್.ಎನ್ ವ್ಯಾಲಿಗಳಲ್ಲಿ ನೀರನ್ನು ಹರಿಸುವ ಮುನ್ನ ವೈಜ್ಞಾನಿಕ ಕ್ರಮಗಳ ಅನುಸಾರ ನೀರನ್ನು ಶುದ್ದೀಕರಿಸಲಾಗುತ್ತಿದೆ. ಈ ಯೋಜನೆಯ ಮೂಲಕ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರು ಹರಿಸಲಾಗುತಿದೆ. ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲವನ್ನೂ ವೃದ್ಧಿಸಲಾಗುತ್ತಿದೆ. ಆದರೆ, ರಾಜಕೀಯ ಕಾರಣಗಳಿಗಾಗಿ ಉತ್ತಮ ಕೆಲಸಗಳಿಗೆ ಅನಗತ್ಯವಾಗಿ ಮಸಿ ಬಳಿಯುವುದು ಸರಿಯಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಅಸಮಾಧಾನ ಹೊರಹಾಕಿದರು. ಮಂಗಳವಾರದ ವಿಧಾನಸಭೆಯಲ್ಲಿ ಶಾಸಕ ಸಮೃದ್ಧಿ.ವಿ.ಮಂಜುನಾಥ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಣ್ಣ ನೀರಾವರಿ ಸಚಿವರಾದ … Continue reading ಉತ್ತಮ ಕೆಲಸಗಳಿಗೆ ಅನಗತ್ಯವಾಗಿ ಮಸಿ ಬಳಿಯುವುದು ಸರಿಯಲ್ಲ: ಕಂದಾಯ ಸಚಿವ ಕೃಷ್ಣ ಬೈರೇಗೌಡ