BIGG NEWS: ಡಿಕೆಶಿಗೆ ಬಂದಿರೋದು ಇಡಿ ನೋಟಿಸ್ ಅಲ್ಲ, ಬಿಜೆಪಿ ಬೆದರಿಕೆ ಪತ್ರ; ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ

ರಾಮನಗರ: ಡಿ.ಕೆ ಶಿವಕುಮಾರ್‌ ಗೆ ಇಡಿ ನೋಟಿಸ್‌ ವಿಚಾರವಾಗಿ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಯೆ ನೀಡಿದ್ದಾರೆ. ಡಿ.ಕೆ ಶಿವಕುಮಾರ್‌ಗೆ ಕಳುಹಿಸಿರುವುದು ಇಡಿ ನೋಟಿಸ್ ಅಲ್ಲ, ಬಿಜೆಪಿ ಬೆದರಿಕೆ ಪತ್ರ, ಬಿಜೆಪಿ ಬೆದರಿಕೆ ಪತ್ರಕ್ಕೆ ಡಿ.ಕೆ. ಶಿವಕುಮಾರ್ ಆಗಲಿ ಕಾಂಗ್ರೆಸ್ ಆಗಲಿ ಹೆದರುವ ಪ್ರಶ್ನೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. BIGG NEWS: ಮಂಡ್ಯದಲ್ಲಿ ಜೆಡಿಎಸ್‌ ಶಾಸಕರ ವಿರುದ್ಧ ಸಂಸದೆ ಸುಮಲತಾ ಕೆಂಡಾಮಂಡಲ; ಅಭಿವೃದ್ಧಿ ವಿಚಾರವಾಗಿ ನಡೆಯಿತು ಮಾತಿನ ಯುದ್ಧ   ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು … Continue reading BIGG NEWS: ಡಿಕೆಶಿಗೆ ಬಂದಿರೋದು ಇಡಿ ನೋಟಿಸ್ ಅಲ್ಲ, ಬಿಜೆಪಿ ಬೆದರಿಕೆ ಪತ್ರ; ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ