ರಾಮಮಂದಿರ ಕಟ್ಟೋದು ತಪ್ಪಲ್ಲ, ಆದ್ರೆ ಅದನ್ನ ಚುನಾವಣೆಗೆ ಬಳಸಿಕೊಳ್ತಿರೋದು ತಪ್ಪು – ಚಲುವರಾಯಸ್ವಾಮಿ ಕಿಡಿ
ಮಂಡ್ಯ: ಅಪೂರ್ಣವಾದ ಕಟ್ಟಡವನ್ನ ಯಾರು ಉದ್ಘಾಟನೆ ಮಾಡಲ್ಲ ಎಂಬುದಾಗಿ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿದ್ದಾರೆ. ಈ ಕುರಿತಂತೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನರೇಂದ್ರ ಮೋದಿ ಒಬ್ಬರು ಚಾಣಾಕ್ಷರು. ಪ್ರತಿ ಚುನಾವಣೆ ಸಂದರ್ಭ ಒಂದೊಂದು ವಿಚಾರ ತಂದು ಮುಗ್ದರನ್ನ ಡೈವರ್ಟ್ ಮಾಡ್ತಾರೆ. ಮನೆಯಾದ್ರೂ ಸರಿ, ದೇವಸ್ಥಾನ ಆದ್ರೂ ಸರಿ ಅಪೂರ್ಣವಾದದ್ದನ್ನ ಉದ್ಘಾಟನೆ ಮಾಡಲ್ಲ. ಶಂಕರಾಚಾರ್ಯರ 4 ಪೀಠಗಳಲ್ಲಿ 2 ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ರಾಮಮಂದಿರ ಕಟ್ಟೋದು ತಪ್ಪಲ್ಲಾ ಆದ್ರೆ ಅವರು ಅದನ್ನ … Continue reading ರಾಮಮಂದಿರ ಕಟ್ಟೋದು ತಪ್ಪಲ್ಲ, ಆದ್ರೆ ಅದನ್ನ ಚುನಾವಣೆಗೆ ಬಳಸಿಕೊಳ್ತಿರೋದು ತಪ್ಪು – ಚಲುವರಾಯಸ್ವಾಮಿ ಕಿಡಿ
Copy and paste this URL into your WordPress site to embed
Copy and paste this code into your site to embed