ಜೀತ ಕಾರ್ಮಿಕರನ್ನು ಮುಖ್ಯ ವಾಹಿನಿಗೆ ತರುವ ಹೊಣೆಗಾರಿಕೆ ನಮ್ಮೇಲ್ಲರ ಕರ್ತವ್ಯ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಜೀತ ಪದ್ಧತಿಗೆ ಬಡತನವೇ ಮುಖ್ಯ ಕಾರಣವಾಗಿದ್ದು, ಜೀತ ಕಾರ್ಮಿಕರನ್ನು ಮುಖ್ಯ ವಾಹಿನಿಗೆ ತರುವ ಹೊಣೆಗಾರಿಕೆ ನಮ್ಮೇಲ್ಲರ ಕರ್ತವ್ಯವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೋಮವಾರ ಹೇಳಿದರು. ಮದ್ದೂರು ಪಟ್ಟಣದ ತಾಲೂಕು ಪಂಚಾಯಿತಿ ಕಛೇರಿ ಸಭಾಂಗಣದಲ್ಲಿ ಜೀತಮುಕ್ತರಿಗೆ ಉಚಿತ ಆರೋಗ್ಯ ಶಿಬಿರ ಹಾಗೂ ಸರ್ಕಾರದಿಂದ ವಿವಿಧ ಸೌಲಭ್ಯಗಳ ನೋಂದಣಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಕಳೆದರೂ ಜೀತ ಪದ್ಧತಿ ಇನ್ನೂ ಜೀವಂತವಾಗಿರುವುದು ಶೋಚನೀಯ ಸಂಗತಿ. ಜೀತ … Continue reading ಜೀತ ಕಾರ್ಮಿಕರನ್ನು ಮುಖ್ಯ ವಾಹಿನಿಗೆ ತರುವ ಹೊಣೆಗಾರಿಕೆ ನಮ್ಮೇಲ್ಲರ ಕರ್ತವ್ಯ: ಸಚಿವ ಚಲುವರಾಯಸ್ವಾಮಿ