ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ : ಮಕ್ಕಳಲ್ಲಿ ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯದ ಕುರಿತು ಪರಿಣಾಮಕಾರಿಯಾಗಿ ಅರಿವು ಮೂಡಿಸುವ ಜೊತೆಗೆ ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ, ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯತ್, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಿಷನ್ ಸುರಕ್ಷಾ ಅಭಿಯಾನದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು … Continue reading ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ